ಗುರುವಾರ , ಮೇ 13, 2021
40 °C

ಎಚ್‌ಸಿಎಲ್‌ ಲಾಭ ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಮಾರ್ಚ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಎಚ್‌ಸಿಎಲ್‌ ಟೆಕ್ನಾಲಜೀಸ್‌ ಕಂಪನಿಯ ನಿವ್ವಳ ಲಾಭದಲ್ಲಿ ಶೇಕಡ 6.1ರಷ್ಟು ಇಳಿಕೆ ಆಗಿದೆ. ಈ ತ್ರೈಮಾಸಿಕದಲ್ಲಿ ಕಂಪನಿಯು ₹ 2,962 ಕೋಟಿ ಲಾಭ ಗಳಿಸಿದೆ.

ಕಂಪನಿಯ ವಾರ್ಷಿಕ ವಹಿವಾಟು 10 ಬಿಲಿಯನ್ ಅಮೆರಿಕನ್ ಡಾಲರ್‌ನ (₹ 74 ಸಾವಿರ ಕೋಟಿ) ಗಡಿ ದಾಡಿದ ಕಾರಣಕ್ಕೆ, ಪ್ರತಿ ಷೇರಿಗೆ ₹ 10ರ ವಿಶೇಷ ಡಿವಿಡೆಂಡ್ ಘೋಷಿಸಲಾಗಿದೆ.

ಕಂಪನಿಯು ಹಿಂದಿನ ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ₹ 3,154 ಕೋಟಿ ನಿವ್ವಳ ಲಾಭ ಗಳಿಸಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.