ಬುಧವಾರ, ಮಾರ್ಚ್ 29, 2023
23 °C

ಎಚ್‌ಡಿಎಫ್‌ಸಿ: ಸಾಲದ ಬಡ್ಡಿ ದರ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಎಚ್‌ಡಿಎಫ್‌ಸಿ ಲಿಮಿಟೆಡ್ ಸಾಲದ ಬಡ್ಡಿ ದರ ಹೆಚ್ಚಿಸಿದೆ. ಇಂಡಿಯನ್ ಓವರ್ಸೀಸ್ ಬ್ಯಾಂಕ್ ರೆಪೊ ದರ ಆಧಾರಿತ ಸಾಲದ ಬಡ್ಡಿ ದರವನ್ನು ಜಾಸ್ತಿ ಮಾಡಿದೆ.

ಎಚ್‌ಡಿಎಫ್‌ಸಿ ಲಿಮಿಟೆಡ್‌ ತನ್ನ ಗೃಹ ಸಾಲದ ಮೇಲಿನ ಬಡ್ಡಿ ದರವನ್ನು ಶೇ 0.50ರಷ್ಟು ಜಾಸ್ತಿ ಮಾಡಿದೆ. ಇದು ಶುಕ್ರವಾರದಿಂದ ಜಾರಿಗೆ ಬರಲಿದೆ. ಇಂಡಿಯನ್ ಓವರ್ಸೀಸ್‌ ಬ್ಯಾಂಕ್‌ ಶುಕ್ರವಾರದಿಂದ ಅನ್ವಯವಾಗುವಂತೆ ಬಡ್ಡಿ ದರವನ್ನು ಶೇ 0.50ರಷ್ಟು ಜಾಸ್ತಿ ಮಾಡಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್, ಇಂಡಿಯನ್ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಇಂಡಿಯಾ ತಮ್ಮ ರೆಪೊ ಆಧಾರಿತ ಸಾಲದ ಬಡ್ಡಿ ದರವನ್ನು ಶೇ 0.50ರಷ್ಟು ಜಾಸ್ತಿ ಮಾಡುವುದಾಗಿ ಪ್ರಕಟಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು