ಮುಂಬೈ: ಎಚ್‌ಡಿಎಫ್‌ಸಿ ಬ್ಯಾಂಕ್ 2023–24ರ ಹಣಕಾಸು ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ₹17,622 ಕೋಟಿ ನಿವ್ವಳ ಲಾಭ ಗಳಿಸಿದೆ.

ಡಿಸೆಂಬರ್ ತ್ರೈಮಾಸಿಕದಲ್ಲಿ ಬ್ಯಾಂಕ್ ₹17,257 ಕೋಟಿ ಲಾಭ ಗಳಿಸಿತ್ತು. ಈ ಲಾಭಕ್ಕೆ ಹೋಲಿಸಿದರೆ ಶೇ 2.11ರಷ್ಟು ಏರಿಕೆ ಆಗಿದೆ ಎಂದು ಬ್ಯಾಂಕ್ ತಿಳಿಸಿದೆ.

ಬಡ್ಡಿ ವರಮಾನವು ₹29,080 ಕೋಟಿಗೆ ಹೆಚ್ಚಳವಾಗಿದೆ. ಇತರೆ ವರಮಾನವು ₹18,170 ಕೋಟಿಯಾಗಿದೆ. ಒಟ್ಟು ಸ್ವತ್ತುಗಳ ಮೇಲೆ ನಿವ್ವಳ ಬಡ್ಡಿ ಲಾಭವು ಶೇ 3.44ರಷ್ಟು ದಾಖಲಾಗಿದೆ. ವಸೂಲಾಗದ ಸಾಲದ ಸರಾಸರಿ ಪ್ರಮಾಣ ಶೇ 1.24ರಷ್ಟಾಗಿದೆ ಎಂದು ಬ್ಯಾಂಕ್ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.