ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಿಟೇಲ್‌ ಕಾರ್ಯಾಚರಣೆ ಆರಂಭ ಹೀರೊ ಮೋಟೊ ಕಾರ್ಪ್‌

Last Updated 10 ಮೇ 2020, 18:35 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಮುಂಚೂಣಿ ದ್ವಿಚಕ್ರ ವಾಹನ ತಯಾರಿಕಾ ಕಂಪನಿ ಹೀರೊ ಮೋಟೊ ಕಾರ್ಪ್‌ ತನ್ನ ರಿಟೇಲ್‌ ಕಾರ್ಯಾಚರಣೆಯನ್ನು ಮತ್ತೆ ಆರಂಭಿಸಿದೆ.

ಅಧಿಕೃತ ಡೀಲರ್‌ಶಿಪ್‌ ಮತ್ತು ಸೇವಾ ಕೇಂದ್ರಗಳನ್ನೂ ಒಳಗೊಂಡು1,500 ಟಚ್‌ ಪಾಯಿಂಟ್‌ಗಳಲ್ಲಿ ಕಾರ್ಯಾಚರಣೆ ಆರಂಭಿಸಿದ್ದು,ಈಗಾಗಲೇ 10 ಸಾವಿರ ಮೋಟರ್‌ಸೈಕಲ್‌ಗಳನ್ನು ಮಾರಾಟ ಮಾಡಲಾಗಿದೆ ಎಂದೂ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT