ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೀರೊ ದ್ವಿಚಕ್ರ ವಾಹನ ಬೆಲೆ ಏರಿಕೆ

Last Updated 25 ನವೆಂಬರ್ 2022, 16:13 IST
ಅಕ್ಷರ ಗಾತ್ರ

ನವದೆಹಲಿ: ಹೀರೊ ಮೋಟೊಕಾರ್ಪ್‌ ಕಂಪನಿಯು ಡಿಸೆಂಬರ್‌ 1ರಿಂದ ಜಾರಿಗೆ ಬರುವಂತೆ ದ್ವಿಚಕ್ರ ವಾಹನಗಳ ಬೆಲೆಯನ್ನು ಗರಿಷ್ಠ ₹ 1,500ರವರೆಗೆ ಹೆಚ್ಚಿಸಲಿದೆ.

ಬೆಲೆ ಏರಿಕೆ ಪ್ರಮಾಣದಲ್ಲಿ ಮಾದರಿಯಿಂದ ಮಾದರಿಗೆ ವ್ಯತ್ಯಾಸ ಇರಲಿದೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ. ಹಣದುಬ್ಬರದ ಕಾರಣದಿಂದಾಗಿ ಬೆಲೆ ಏರಿಕೆ ಮಾಡಬೇಕಾಗಿದೆ ಎಂದು ಕಂಪನಿಯ ಮುಖ್ಯ ಹಣಕಾಸು ಅಧಿಕಾರಿ ನಿರಂಜನ್ ಗುಪ್ತ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT