ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶ: ಹಾಲಿನ ದರ ಹೆಚ್ಚಳ

Published 17 ಫೆಬ್ರುವರಿ 2024, 15:35 IST
Last Updated 17 ಫೆಬ್ರುವರಿ 2024, 15:35 IST
ಅಕ್ಷರ ಗಾತ್ರ

ಶಿಮ್ಲಾ (ಪಿಟಿಐ): ಹಿಮಾಚಲ ಪ್ರದೇಶದ ವಿಧಾನಸಭೆಯಲ್ಲಿ ಶನಿವಾರ ಮಂಡನೆಯಾದ ಬಜೆಟ್‌ನಲ್ಲಿ ರೈತರಿಂದ ಖರೀದಿಸುವ ಹಾಲಿನ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲಾಗಿದೆ.

ಆಯವ್ಯಯ ಮಂಡಿಸಿದ ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್‌ ಸುಖ್ಖು, ‘ಪ್ರತಿ ಲೀಟರ್‌ ಹಸುವಿನ ಹಾಲಿನ ದರವನ್ನು ₹38ರಿಂದ ₹45ಕ್ಕೆ ಹಾಗೂ ಎಮ್ಮೆ ಹಾಲಿನ ದರವನ್ನು ₹38ರಿಂದ ₹55ಕ್ಕೆ ಹೆಚ್ಚಿಸಲಾಗುವುದು’ ಎಂದು ಪ್ರಕಟಿಸಿದರು. 

ಸರ್ಕಾರವು ರೈತರಿಗೆ ನೈಸರ್ಗಿಕ ಕೃಷಿ ವಿಧಾನದ ಬಗ್ಗೆ ತರಬೇತಿ ನೀಡಲು ನಿರ್ಧರಿಸಿದೆ. ರಾಜೀವ್ ಗಾಂಧಿ ಪ್ರಕ್ರಿಯತ್ ಖೇತಿ ಯೋಜನೆಯಡಿ 36 ಸಾವಿರ ರೈತರಿಗೆ ತರಬೇತಿ ನೀಡಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT