ಹಿನ್ನಡೆಗೆ ಕಾರಣಗಳು?: ಹಣದುಬ್ಬರ ಮತ್ತು ಬಡ್ಡಿದರ ಏರಿಕೆ, ಕಡಿಮೆಯಾದ ಹೂಡಿಕೆ, ಭೌಗೋಳಿಕ ಮತ್ತು ರಾಜಕೀಯ ಸಂಘರ್ಷಗಳಿಂದಾಗಿ ಅಭಿವೃದ್ಧಿಗೆ ಹೊಡೆತ ಬಿದ್ದಿದೆ. ಗ್ರಾಹಕರು ಹೊಸ ಯೋಜನೆಗಳನ್ನು ಮುಂದೂಡುತ್ತಿದ್ದಾರೆ, ನಿರ್ಣಾಯಕ ಅಲ್ಲದ ವೆಚ್ಚಗಳನ್ನು ಕಡಿಮೆ ಮಾಡುತ್ತಿದ್ದಾರೆ ಮತ್ತು ಇರುವ ಸೌಲಭ್ಯಗಳ ಗರಿಷ್ಠ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಐ.ಟಿ ಕಂಪನಿಗಳು ಹೇಳಿವೆ.