ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರುತಿ ಸುಜುಕಿಗೆ ಹಿಸಾಶಿ ತಕೆಯುಚಿ ನೂತನ ಸಿಇಒ

Last Updated 24 ಮಾರ್ಚ್ 2022, 15:47 IST
ಅಕ್ಷರ ಗಾತ್ರ

ನವದೆಹಲಿ: ಹಿಸಾಶಿ ತಕೆಯುಚಿ ಅವರು ದೇಶದ ಅತಿದೊಡ್ಡ ಕಾರು ತಯಾರಿಕಾ ಕಂಪನಿ ಮಾರುತಿ ಸುಜುಕಿಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ನೇಮಕ ಆಗಿದ್ದಾರೆ. ಈ ನೇಮಕವು ಏಪ್ರಿಲ್‌ 1ರಿಂದ ಜಾರಿಗೆ ಬರಲಿದೆ.

ಈಗ ಈ ಹುದ್ದೆಗಳಲ್ಲಿ ಇರುವ ಕೆನಿಚಿ ಅಯುಕಾವಾ ಅವರ ಅಧಿಕಾರ ಅವಧಿಯು ಮಾರ್ಚ್ 31ರಂದು ಕೊನೆಗೊಳ್ಳಲಿದೆ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ. ತಕೆಯುಚಿ ಅವರು 1986ರಿಂದ ಸುಜುಕಿ ಮೋಟರ್ ಕಾರ್ಪೊರೇಷನ್‌ನಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT