ನವದೆಹಲಿ: ಹೋಂಡಾ ಕಾರ್ಸ್ ಇಂಡಿಯಾದಒಟ್ಟು ತಯಾರಿಕೆಯು 20 ಲಕ್ಷದ ಮೈಲಿಗಲ್ಲು ದಾಟಿದೆ ಎಂದು ಕಂಪನಿಯು ಸೋಮವಾರ ತಿಳಿಸಿದೆ.
ಕಂಪನಿಯು 1997ರ ಡಿಸೆಂಬರ್‌ನಲ್ಲಿ ತಯಾರಿಕೆ ಆರಂಭಿಸಿದ್ದು, ಈವರೆಗೆ ಒಟ್ಟು ₹ 10 ಸಾವಿರ ಕೋಟಿ ಹೂಡಿಕೆ ಮಾಡಿದೆ.
ಭಾರತದಲ್ಲಿ ತಯಾರಿಸಿ ಅಭಿಯಾನಕ್ಕೆ ಕಂಪನಿ ಹೊಂದಿರುವ ಬದ್ಧತೆಯನ್ನು ಇದು ತೋರಿಸುತ್ತಿದೆ ಎಂದು ಕಂಪನಿಯ ಭಾರತದ ಅಧ್ಯಕ್ಷ ಟಕುಯಾ ಸುಮುರಾ ತಿಳಿಸಿದ್ದಾರೆ.
ದೇಶದಲ್ಲಿ ಮಾರಾಟ ಮಾಡುವುದಷ್ಟೇ ಅಲ್ಲದೆ, ತನ್ನ ಸಿಟಿ ಮತ್ತು ಅಮೇಜ್ ಕಾರನ್ನು ಜಗತ್ತಿನ 15 ಮಾರುಕಟ್ಟೆಗಳಿಗೆ ರಫ್ತನ್ನೂ ಮಾಡುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.