ಹೊಸ ಹೊಂಡಾ ಸಿಟಿ

7

ಹೊಸ ಹೊಂಡಾ ಸಿಟಿ

Published:
Updated:

ನವದೆಹಲಿ: ಹೋಂಡಾ ಕಾರ್ಸ್‌ ಇಂಡಿಯಾ ಕಂಪನಿಯು ಮಧ್ಯಮ ಗಾತ್ರದ ಸೆಡಾನ್‌ ಸಿಟಿಯ ಹೊಸ ಅವತರಣಿಕೆಯನ್ನು ಬಿಡುಗಡೆ ಮಾಡಿದೆ. ದೆಹಲಿಯಲ್ಲಿ ಎಕ್ಸ್‌ಷೋರೂಂ ಬೆಲೆ ₹ 12.75 ಇದೆ.

‘1.5 ಲೀಟರ್ ಪೆಟ್ರೋಲ್‌ ಎಂಜಿನ್‌ ಮ್ಯಾನ್ಯುಯಲ್‌ ಟ್ರಾನ್ಸ್‌ಮಿಷನ್‌ ಹೊಂದಿದೆ. ರೇರ್‌ ಬ್ರೇಕಿಂಗ್‌ ಸೆನ್ಸರ್‌, ಎಲೆಕ್ಟ್ರಿಕ್‌ ಸನ್‌ ಪ್ರೂಫ್‌ನಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ’ ಎಂದು ಕಂಪನಿಯ ಹಿರಿಯ ಉಪಾಧ್ಯಕ್ಷ ರಾಜೇಶ್‌ ಗೋಯೆಲ್‌ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !