ಶುಕ್ರವಾರ, ಏಪ್ರಿಲ್ 23, 2021
28 °C

ಹೋಂಡಾದಿಂದ ವರ್ಚುವಲ್‌ ಷೋರೂಂ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಹೋಂಡಾ ಕಾರ್ಸ್‌ ಇಂಡಿಯಾ ಕಂಪನಿಯು ವರ್ಚುವಲ್‌ ಷೋರೂಂಗೆ ಬುಧವಾರ ಚಾಲನೆ ನೀಡಿದೆ. ಗ್ರಾಹಕರು ಮನೆಯಲ್ಲಿ ಇದ್ದುಕೊಂಡೇ ಹೋಂಡಾದ ಎಲ್ಲಾ ಮಾದರಿಯ ಕಾರುಗಳ ಡಿಜಿಟಲ್‌ ಅನುಭವ ಪಡೆದುಕೊಳ್ಳಬಹುದು ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಸ್ಮಾರ್ಟ್‌ಫೋನ್‌ ಮತ್ತು ಕಂಪ್ಯೂಟರ್‌ ನೆರವಿನಿಂದ ಇಂಟರ್‍ಯಾಕ್ಟಿವ್‌‌ ಷೋರೂಂ ಜತೆ ಸಂಪರ್ಕ ಸಾಧಿಸಬಹುದು. ವಿನ್ಯಾಸ, ವೈಶಿಷ್ಟ್ಯ ಮತ್ತು ತಂತ್ರಜ್ಞಾನದ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು ಎಂದು ಕಂಪನಿ ಹೇಳಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು