ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಯುಎಲ್ ಲಾಭ ₹2,657 ಕೋಟಿ

Published 19 ಅಕ್ಟೋಬರ್ 2023, 10:59 IST
Last Updated 19 ಅಕ್ಟೋಬರ್ 2023, 10:59 IST
ಅಕ್ಷರ ಗಾತ್ರ

ನವದೆಹಲಿ: ಹಿಂದುಸ್ತಾನ್‌ ಯೂನಿಲಿವರ್ ಲಿಮಿಟೆಡ್‌ನ (ಎಚ್‌ಯುಎಲ್) ನಿವ್ವಳ ಲಾಭವು ಪ್ರಸಕ್ತ ಹಣಕಾಸು ವರ್ಷದ ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಅಲ್ಪ ಇಳಿಕೆ ಕಂಡು ₹2,657 ಕೋಟಿಗೆ ತಲುಪಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ನಿವ್ವಳ ಲಾಭ ₹2,670 ಕೋಟಿಯಷ್ಟು ಇತ್ತು ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.

ಒಟ್ಟು ವರಮಾನವು ₹15,253 ಕೋಟಿಯಿಂದ ₹15,806 ಕೋಟಿಗೆ ಏರಿಕೆ ಕಂಡಿದೆ. ಆದರೆ, ವೆಚ್ಚವು ₹11,965 ಕೋಟಿಯಿಂದ ₹12,211 ಕೋಟಿಗೆ ಏರಿಕೆ ಆಗಿದೆ ಎಂದು ಕಂಪನಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT