ಸೋಮವಾರ, ಸೆಪ್ಟೆಂಬರ್ 27, 2021
23 °C

ಹುಂಡೈ ಅಲ್ಕಾಜಾರ್: 11 ಸಾವಿರಕ್ಕೂ ಹೆಚ್ಚು ಬುಕಿಂಗ್

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಈಚೆಗೆ ಬಿಡುಗಡೆ ಆಗಿರುವ ಅಲ್ಕಾಜಾರ್‌ ಎಸ್‌ಯುವಿ ಬುಕಿಂಗ್ 11 ಸಾವಿರಕ್ಕೂ ಹೆಚ್ಚು ಆಗಿದೆ ಎಂದು ಹುಂಡೈ ಮೋಟರ್‌ ಇಂಡಿಯಾ ಕಂಪನಿಯು ಸೋಮವಾರ ತಿಳಿಸಿದೆ.

ಕಂಪನಿಯು ಈ ಮಾದರಿಯ 5,600 ಎಸ್‌ಯುವಿಗಳನ್ನು ಗ್ರಾಹಕರಿಗೆ ಈಗಾಗಲೇ ವಿತರಣೆ ಮಾಡಿದೆ.

ಆರು ಹಾಗೂ ಏಳು ಆಸನಗಳ ಸಾಮರ್ಥ್ಯದ ಈ ವಾಹನದ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಪಾಲು ಹೆಚ್ಚಿಸಿಕೊಳ್ಳುವ ಉದ್ದೇಶ ಹೊಂದಲಾಗಿದೆ ಎಂದು ಕಂಪನಿಯ ಭಾರತದ ನಿರ್ದೇಶಕ ತರುಣ್‌ ಗರ್ಗ್‌ ಹೇಳಿದ್ದಾರೆ.

ಅಲ್ಕಾಜಾರ್‌ 1.5 ಲೀಟರ್‌ ಡೀಸೆಲ್‌ ಮತ್ತು 2 ಲೀಟರ್ ಪೆಟ್ರೋಲ್ ಎಂಜಿನ್‌ ಆಯ್ಕೆಗಳಲ್ಲಿ ಲಭ್ಯವಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು