ಭಾನುವಾರ, ಜೂಲೈ 5, 2020
27 °C

2019ಕ್ಕೆ ಹುಂಡೈ ಎಲೆಕ್ಟ್ರಿಕ್‌ ಎಸ್‌ಯುವಿ

ಪಿಟಿಐ Updated:

ಅಕ್ಷರ ಗಾತ್ರ : | |

ಚೆನ್ನೈ: ಭಾರತದಲ್ಲಿ ಮುಂದಿನ ವರ್ಷ ವಿದ್ಯುತ್‌ ಚಾಲಿತ ಎಸ್‌ಯುವಿಯನ್ನು ಬಿಡುಗಡೆ ಮಾಡಲು ದಕ್ಷಿಣ ಕೊರಿಯಾದ ಹುಂಡೈ ಕಂಪನಿ ನಿರ್ಧರಿಸಿದೆ.

‘2019ರ ದ್ವಿತೀಯಾರ್ಧದಲ್ಲಿ ಈ ಎಸ್‌ಯುವಿ ಬಿಡುಗಡೆ ಮಾಡಲಿದ್ದೇವೆ. ಇದನ್ನು ಸಂಪೂರ್ಣವಾಗಿ ಆಮದು ಮಾಡಿಕೊಳ್ಳಲಾಗುವುದು’ ಎಂದು ಹುಂಡೈ ಮೋಟರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ವೈ.ಕೆ. ಕೋ ತಿಳಿಸಿದ್ದಾರೆ.

‘ಮಾರುಕಟ್ಟೆಯ ಸ್ಥಿತಿಯನ್ನು ಅಧ್ಯಯನ ನಡೆಸಿದ ಬಳಿಕ ಚೆನ್ನೈನಲ್ಲಿ ಇರುವ ಘಟಕದಲ್ಲಿಯೇ ವಾಹನಗಳನ್ನು ತಯಾರಿಸಲಾಗುವುದು ಎಂದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು