ಸೋಮವಾರ, ಫೆಬ್ರವರಿ 24, 2020
19 °C

ಜನವರಿಯಿಂದ ದುಬಾರಿಯಾಗಲಿವೆ ಹುಂಡೈ ಕಾರುಗಳು

ಪಿಟಿಐ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ಹುಂಡೈ ಮೋಟರ್‌ ಇಂಡಿಯಾ ಕಂಪನಿಯು ಜನವರಿಯಿಂದ ತನ್ನೆಲ್ಲಾ ವಾಹನಗಳ ಬೆಲೆಯಲ್ಲಿ ಏರಿಕೆ ಮಾಡುವುದಾಗಿ ತಿಳಿಸಿದೆ.

ತಯಾರಿಕಾ ವೆಚ್ಚದಲ್ಲಿ ಏರಿಕೆ ಆಗುತ್ತಿರುವುದರಿಂದ ಬೆಲೆ ಹೆಚ್ಚಳದ ನಿರ್ಧಾರಕ್ಕೆ ಬರಲಾಗಿದೆ. ವಿವಿಧ ಮಾದರಿಗಳು ಮತ್ತು ಇಂಧನದ ಆಧಾರದ ಮೇಲೆ ಬೆಲೆಯಲ್ಲಿ ವ್ಯತ್ಯಾಸವಾಗಲಿದೆ. ದರ ಏರಿಕೆ ಪ್ರಮಾಣವನ್ನು ತಿಂಗಳಾಂತ್ಯದ ವೇಳೆಗೆ ಪ್ರಕಟಿಸಲಾಗುವುದು ಎಂದು ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು