ಗುರುವಾರ , ಜೂನ್ 4, 2020
27 °C

ಐಸಿಐಸಿಐ ಬ್ಯಾಂಕ್‌: ಹಿರಿಯ ನಾಗರಿಕರಿಗೆ ಗರಿಷ್ಠ ಬಡ್ಡಿದರ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ : ಖಾಸಗಿ ವಲಯದ ಐಸಿಐಸಿಐ ಬ್ಯಾಂಕ್‌, ಹಿರಿಯ ನಾಗರಿಕರಿಗೆ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರವನ್ನು ಶೇ 0.80ರಷ್ಟು ಹೆಚ್ಚಿಸಿದೆ. ಈ ಮೊದಲು ಶೇ 0.50ರಷ್ಟು ಹೆಚ್ಚುವರಿ ಬಡ್ಡಿದರವನ್ನು ನೀಡುತ್ತಿತ್ತು.

5ರಿಂದ 10 ವರ್ಷಗಳ ಅವಧಿಯ ₹2 ಕೋಟಿವರೆಗಿನ ಠೇವಣಿಗೆ ವಾರ್ಷಿಕ ಶೇ 6.55ರಷ್ಟು ಬಡ್ಡಿದರ ನೀಡಲಾಗುವುದು. ಇದು ಸೆಪ್ಟೆಂಬರ್‌ 30ರವರೆಗೆ ಮಾತ್ರ ಲಭ್ಯವಿರಲಿದೆ ಎಂದು ತಿಳಿಸಿದೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು