ಬುಧವಾರ, ಜನವರಿ 29, 2020
27 °C

ಡಿಜಿಟಲ್ ಹಣಕಾಸು ಸೇವೆ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಅರೆ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಡಿಜಿಟಲ್ ಹಣಕಾಸು ಸೇವೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡುಬರುತ್ತಿದೆ.

ಅರೆ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಪ್ರತಿ ದಿನ ಸಣ್ಣ ಪ್ರಮಾಣದ ಹಣ ವರ್ಗಾವಣೆಯು ದಿನೇ ದಿನೇ ಹೆಚ್ಚುತ್ತಿದೆ. ಡಿಜಿಟಲ್ ಪೇಮೆಂಟ್ ವ್ಯವಹಾರಗಳ ಬಗ್ಗೆ ಜನರಲ್ಲಿ ತಿಳಿವಳಿಕೆ ಹೆಚ್ಚಾಗಿರುವುದನ್ನು ಇದು ತೋರಿಸುತ್ತಿದೆ. ಇದೊಂದು ಹಣ ಪಾವತಿಯ ಸುಲಭ ವಿಧಾನವಾಗಿರುವುದರಿಂದ ಜನಪ್ರಿಯತೆ ಗಳಿಸುತ್ತಿದೆ ಎಂದು ಪೇವರ್ಲ್ಡ್‌‍ ತಿಳಿಸಿದೆ.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು