ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಪ್ರಿಲ್‌ ಮಧ್ಯಭಾಗದಲ್ಲಿ ಎಲ್‌ಐಸಿ ಐಪಿಒ?

Last Updated 14 ಮಾರ್ಚ್ 2022, 14:18 IST
ಅಕ್ಷರ ಗಾತ್ರ

ನವದೆಹಲಿ: ಎಲ್ಐಸಿ ಐಪಿಒ ಅನ್ನು ಏಪ್ರಿಲ್‌ ತಿಂಗಳ ಮಧ್ಯಭಾಗದಲ್ಲಿ ನಡೆಸಲು ಕೇಂದ್ರ ಸರ್ಕಾರವು ಉದ್ದೇಶಿಸಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಲು ಹಣಕಾಸು ಸಚಿವಾಲಯ ನಿರಾಕರಿಸಿದೆ. ಮಾರುಕಟ್ಟೆಯು ಸದ್ಯ ಅಸ್ಥಿರವಾಗಿರುವುದರಿಂದ ಈ ತಿಂಗಳು ಐಪಿಒಗೆ ಬರುವುದನ್ನು ಸರ್ಕಾರ ವಿಳಂಬ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT