ಸೋಮವಾರ, ಜೂನ್ 21, 2021
30 °C

ಎಫ್‌ಡಿಐ ಹೆಚ್ಚಳ: ವಿಶ್ವಸಂಸ್ಥೆ ವರದಿ

ಪಿಟಿಐ Updated:

ಅಕ್ಷರ ಗಾತ್ರ : | |

ವಿಶ್ವಸಂಸ್ಥೆ: ವಿದೇಶಿ ನೇರ ಬಂಡವಾಳ ಹೂಡಿಕೆಯ ಮೂಲಕ (ಎಫ್‌ಡಿಐ) 2019ರಲ್ಲಿ ಭಾರತಕ್ಕೆ ₹ 3.47 ಲಕ್ಷ ಕೋಟಿ ಹರಿದುಬಂದಿದ್ದು, 2018ಕ್ಕಿಂತಲೂ ಶೇ 16ರಷ್ಟು ಏರಿಕೆಯಾಗಿದೆ ಎಂದು ವಿಶ್ವಸಂಸ್ಥೆ ಸೋಮವಾರ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು