ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕಚ್ಚಾ ತೈಲ ದರವು ಪ್ರತಿ ಬ್ಯಾರಲ್ಗೆ ಸರಾಸರಿ 130 ಡಾಲರ್ಗೆ ತಲುಪಿದರೆ, ಭಾರತದ ಆರ್ಥಿಕ ಬೆಳವಣಿಗೆ ದರ ಶೇ 6.3ರಷ್ಟಾಗುವ ನಿರೀಕ್ಷೆ ಇದೆ ಎಂದು ಎಸ್ ಆ್ಯಂಡ್ ಪಿ ಗ್ಲೋಬಲ್ ರೇಟಿಂಗ್ಸ್ ಹೇಳಿದೆ.

ಭಾರತದಲ್ಲಿ ಸಾಲದ ಹೊರೆಯನ್ನು ತಗ್ಗಿಸಿಕೊಳ್ಳುವ ರಾಜಕೀಯ ಬದ್ಧತೆ ಇದೆ. ಹೀಗಾಗಿ ತೈಲ ಬೆಲೆ ಏರಿಕೆಯಿಂದ ಉಂಟಾಗುವ ಹಣಕಾಸಿನ ಒತ್ತಡವು ದೇಶದ ಕ್ರೆಡಿಟ್ ರೇಟಿಂಗ್ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿಲ್ಲ ಎಂದು ಹೇಳಿದೆ.

2026–27ರಲ್ಲಿ ಕಚ್ಚಾ ತೈಲ ದರವು ಪ್ರತಿ ಬ್ಯಾರಲ್ಗೆ 85 ಡಾಲರ್ಗೆ ತಲುಪಿದರೆ ದೇಶದ ಜಿಡಿಪಿ ಶೇ 7.1ರಷ್ಟಾಗಲಿದೆ ಎಂದು ಎಸ್ ಆ್ಯಂಡ್ ಪಿ ನಿರ್ದೇಶಕ (ಸಾವರಿನ್ ಮತ್ತು ಅಂತರರಾಷ್ಟ್ರೀಯ ಸಾರ್ವಜನಿಕ ಹಣಕಾಸು ರೇಟಿಂಗ್ಸ್) ಯೀ ಫಾರ್ನ್ ಫುವಾ ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-51-73683052

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.