ನವದೆಹಲಿ: ದೇಶದ ಎಂಟು ಪ್ರಮುಖ ಮೂಲಸೌಕರ್ಯ ವಲಯಗಳ ಬೆಳವಣಿಗೆ ಮಾರ್ಚ್ ತಿಂಗಳಿನಲ್ಲಿ (–) ಶೇ 0.4ಕ್ಕೆ ಇಳಿಕೆ ಆಗಿದೆ ಎಂದು ಕೇಂದ್ರ ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ. ಇದು ಐದು ತಿಂಗಳ ಕನಿಷ್ಠ ಮಟ್ಟ.

ಕಲ್ಲಿದ್ದಲು, ಕಚ್ಚಾ ತೈಲ, ರಸಗೊಬ್ಬರ ಮತ್ತು ವಿದ್ಯುತ್ ಉತ್ಪಾದನೆಯಲ್ಲಿ ಇಳಿಕೆ ಆಗಿದೆ. ಇದೇ ಬೆಳವಣಿಗೆ ಇಳಿಕೆಗೆ ಕಾರಣ ಎಂದು ತಿಳಿಸಿದೆ. ನೈಸರ್ಗಿಕ ಅನಿಲ ಉತ್ಪಾದನೆಯು ಬೆಳವಣಿಗೆ ದಾಖಲಿಸಿದೆ.

ಫೆಬ್ರುವರಿಯಲ್ಲಿ ಈ ವಲಯಗಳ ಬೆಳವಣಿಗೆ ಶೇ 2.8ರಷ್ಟಾಗಿತ್ತು.

2024–25ರ ಪೂರ್ಣ ಆರ್ಥಿಕ ವರ್ಷದಲ್ಲಿ ಈ ವಲಯಗಳ ಬೆಳವಣಿಗೆ ದರ ಶೇ 4.5ರಷ್ಟಿತ್ತು. ಅದು 2025–26ರಲ್ಲಿ ಶೇ 2.6ಕ್ಕೆ ಇಳಿದಿದೆ. ಇದು ಕಳೆದ 5 ಆರ್ಥಿಕ ವರ್ಷದ ಕನಿಷ್ಠ ಮಟ್ಟವಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-51-1661152114

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.