ಶುಕ್ರವಾರ, ಸೆಪ್ಟೆಂಬರ್ 30, 2022
26 °C

ಹಣದುಬ್ಬರ ನಿಯಂತ್ರಿಸಲು ರಷ್ಯಾ ತೈಲ ಆಮದು: ನಿರ್ಮಲಾ ಸೀತಾರಾಮನ್

ರಾಯಿಟರ್ಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ರಷ್ಯಾದಿಂದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತಿರುವುದು ಹಣದುಬ್ಬರವನ್ನು ನಿಯಂತ್ರಿಸುವ ಕಾರ್ಯತಂತ್ರದ ಒಂದು ಭಾಗ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬೇರೆ ದೇಶಗಳೂ ಈ ಬಗೆಯ ಕಾರ್ಯತಂತ್ರದ ಮೊರೆ ಹೋಗಿವೆ ಎಂದು ಅವರು ತಿಳಿಸಿದ್ದಾರೆ.

ಭಾರತವು ಆಮದು ಮಾಡಿಕೊಳ್ಳುವ ಕಚ್ಚಾ ತೈಲದಲ್ಲಿ ರಷ್ಯಾದ ಪಾಲು ಫೆಬ್ರುವರಿಗೆ ಮೊದಲು ಶೇಕಡ 2ರಷ್ಟು ಇತ್ತು. ಅದು ಈಗ ಶೇ 12ರಿಂದ ಶೇ 13ಕ್ಕೆ ಏರಿಕೆ ಆಗಿದೆ ಎಂದು ನಿರ್ಮಲಾ ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು