ಬುಧವಾರ, ಮೇ 12, 2021
19 °C

‘ವಿದ್ಯುತ್ ಚಾಲಿತ ವಾಹನ: ಮುಂಚೂಣಿ ಸ್ಥಾನಕ್ಕೆ ಭಾರತ’

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಮುಂದಿನ ಆರು ತಿಂಗಳಲ್ಲಿ ಲಿಥಿಯಂ ಅಯಾನ್‌ ಬ್ಯಾಟರಿಗಳನ್ನು ಪೂರ್ಣ ಪ್ರಮಾಣದಲ್ಲಿ ಭಾರತದಲ್ಲಿಯೇ ತಯಾರಿಸಲಾಗುತ್ತದೆ, ಭಾರತವು ವಿದ್ಯುತ್ ಚಾಲಿತ ವಾಹನಗಳ ತಯಾರಿಕೆಯಲ್ಲಿ ವಿಶ್ವದಲ್ಲಿ ಮೊದಲ ಸ್ಥಾನ ಪಡೆಯಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಮೆಜಾನ್ ಆಯೋಜಿಸಿದ ‘ಸಂಭವ್ ಶೃಂಗ’ದಲ್ಲಿ ಮಾತನಾಡಿದ ಅವರು ಈ ಮಾತು ಹೇಳಿದರು. ಮುಂದಿನ ಎರಡು ವರ್ಷಗಳಲ್ಲಿ ವಿದ್ಯುತ್ ಚಾಲಿತ ವಾಹನಗಳ ಬೆಲೆಯು ಕಡಿಮೆ ಆಗಲಿದೆ. ಆಗ ಅವು ಪೆಟ್ರೋಲ್, ಡೀಸೆಲ್ ಚಾಲಿತ ವಾಹನಗಳಷ್ಟೇ ಸ್ಪರ್ಧಾತ್ಮಕ ಆಗಲಿವೆ ಎಂದು ಗಡ್ಕರಿ ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು