ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2027ರ ವೇಳೆಗೆ ಭಾರತ 3ನೇ ಅತಿದೊಡ್ಡ ಆರ್ಥಿಕತೆ: ನಿರ್ಮಲಾ ಸೀತಾರಾಮನ್‌

Published 15 ನವೆಂಬರ್ 2023, 16:27 IST
Last Updated 15 ನವೆಂಬರ್ 2023, 16:27 IST
ಅಕ್ಷರ ಗಾತ್ರ

ನವದೆಹಲಿ: ಭಾರತವು 2027ರ ವೇಳೆಗೆ ಜಪಾನ್‌ ಮತ್ತು ಜರ್ಮನಿಯನ್ನು ಹಿಂದಿಕ್ಕಿ, ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ನಿರೀಕ್ಷೆ ಇದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

ಇಂಡೋ–ಪೆಸಿಫಿಕ್‌ ಪ್ರಾದೇಶಿಕ ಸಂವಾದದಲ್ಲಿ ಬುಧವಾರ ಮಾತನಾಡಿದ ಅವರು, ಈ ವರ್ಷ ದೇಶದ ಆರ್ಥಿಕ ಬೆಳವಣಿಗೆಯು ಶೇ 7ಕ್ಕಿಂತಲೂ ಕಡಿಮೆ ಇರುವ ಅಂದಾಜು ಮಾಡಲಾಗಿದೆ. ಹೀಗಿದ್ದರೂ ಜಾಗತ್ತಿನ ಪ್ರಮುಖ ಆರ್ಥಿಕತೆಗಳಲ್ಲಿ ಹೆಚ್ಚಿನ ಪ್ರಮಾಣದ ಬೆಳವಣಿಗೆ ದರ ಇದಾಗಿರಲಿದೆ. ದೇಶದ ಆರ್ಥಿಕತೆ ಸರಿಯಾದ ಮಾರ್ಗದಲ್ಲಿ ಸಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT