ಬುಧವಾರ, ಜೂನ್ 29, 2022
27 °C

ಉಕ್ರೇನ್‌ ಬಿಕ್ಕಟ್ಟು: ರಫ್ತು ಬಗ್ಗೆ ನಿರ್ಮಲಾ ಸೀತಾರಾಮನ್‌ ಆತಂಕ

ರಾಯಿಟರ್ಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಉಕ್ರೇನ್‌ ಬಿಕ್ಕಟ್ಟಿನಿಂದಾಗಿ ರಫ್ತು ವಹಿವಾಟಿನ ಮೇಲೆ ದುಷ್ಪರಿಣಾಮ ಉಂಟಾಗಬಹುದು ಎನ್ನುವ ಆತಂಕವು ಭಾರತಕ್ಕೆ ಇದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸೋಮವಾರ ಹೇಳಿದ್ದಾರೆ.

ಬಿಕ್ಕಟ್ಟಿನಿಂದಾಗಿ ಪಾವತಿ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಎದುರಾಗಿವೆಯೇ ಎನ್ನುವ ಬಗ್ಗೆ ಉದ್ಯಮ ವಲಯದ ಪ್ರತಿಕ್ರಿಯೆಯನ್ನೂ ಅವರು ಹೇಳಿದ್ದಾರೆ. ಔಷಧವಸ್ತುಗಳ ರಫ್ತು ಮತ್ತು ರಾಸಾಯನಿಕ ಆಮದು ಕುರಿತು ಕಳವಳ ಇರುವುದಾಗಿ ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು