ಶನಿವಾರ, ಜುಲೈ 2, 2022
27 °C

2020–21ರಲ್ಲಿ ಜಿಡಿಪಿ ಶೇ (–)6.6ರಷ್ಟು ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಜಿಡಿಪಿ

ನವದೆಹಲಿ: ದೇಶದ ಜಿಡಿಪಿಯು 2020–21ನೇ ಹಣಕಾಸು ವರ್ಷದಲ್ಲಿ ಶೇಕಡ (–)6.6ರಷ್ಟು ಕುಸಿತ ಕಂಡಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿಯ (ಎನ್‌ಎಸ್‌ಒ) ಸೋಮವಾರ ಮಾಹಿತಿ ನೀಡಿದೆ.

2021ರ ಮೇ ತಿಂಗಳಿನಲ್ಲಿ ತಾತ್ಕಾಲಿಕ ಅಂದಾಜು ಬಿಡುಗಡೆ ಮಾಡಿದ್ದಾಗ ಜಿಡಿಪಿಯು ಶೇ (–)7.3ರಷ್ಟು ಕುಸಿತ ಕಂಡಿದೆ ಎಂದು ಹೇಳಲಾಗಿತ್ತು.

ಆರ್ಥಿಕತೆಯ ಮೇಲೆ ಕೋವಿಡ್‌ ಸಾಂಕ್ರಾಮಿಕದ ಪರಿಣಾಮವು ಆರಂಭದಲ್ಲಿ ಅಂದುಕೊಂಡಷ್ಟು ತೀವ್ರವಾಗಿ ಇಲ್ಲ ಎನ್ನುವುದನ್ನು ಇದು ಸೂಚಿಸುತ್ತದೆ ಎಂದು ಎನ್‌ಎಸ್‌ಒ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು