ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಐಸಿ: ಸಿದ್ಧಾರ್ಥ ಮೊಹಂತಿ ಹಂಗಾಮಿ ಅಧ್ಯಕ್ಷ

Last Updated 11 ಮಾರ್ಚ್ 2023, 19:45 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ಜೀವ ವಿಮಾ ನಿಗಮಕ್ಕೆ (ಎಲ್‌ಐಸಿ) ಹಂಗಾಮಿ ಅಧ್ಯಕ್ಷರನ್ನಾಗಿ ಸಿದ್ಧಾರ್ಥ ಮೊಹಂತಿ ಅವರನ್ನು ನೇಮಿಸಲಾಗಿದೆ. ಅವರ ಅಧಿಕಾರಾವಧಿಯು ಇದೇ 14ರಿಂದ ಮೂರು ತಿಂಗಳವರೆಗೆ ಇರಲಿದೆ ಎಂದು ಮೂಲಗಳು ಹೇಳಿವೆ.

ಮೊಹಂತಿ ಅವರು ಸದ್ಯ ಎಲ್‌ಐಸಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಲಿ ಅಧ್ಯಕ್ಷ ಎಂ.ಆರ್‌. ಕುಮಾರ್‌ ಅವರ ಅವಧಿಯು ಸೋಮವಾರ ಮುಕ್ತಾಯ ಆಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT