ಗುರುವಾರ , ಜುಲೈ 7, 2022
23 °C

ಯುಎಸ್‌ ಡಾಲರ್‌ ಎದುರು ರೂಪಾಯಿ ಮೌಲ್ಯ 18 ಪೈಸೆ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಶುಕ್ರವಾರ ದಿನದ ಆರಂಭಿಕ ವಹಿವಾಟಿನಲ್ಲಿ ಅಮೆರಿಕನ್‌ ಡಾಲರ್‌ ಎದುರು 18 ಪೈಸೆ ಏರಿಕೆ ಕಂಡಿರುವ ರೂಪಾಯಿ ಮೌಲ್ಯ 72.42ಕ್ಕೆ ವಿನಿಮಯಗೊಂಡಿದೆ.

ಗುರುವಾರ ಡಾಲರ್‌ ಎದುರು ರೂಪಾಯಿ ಮೌಲ್ಯ 72.60ರಷ್ಟಿತ್ತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್‌ ಕಚ್ಚಾ ತೈಲ ದರ ಶೇ 0.46ರಷ್ಟು ಏರಿಕೆಯಾಗಿ ಒಂದು ಬ್ಯಾರೆಲ್‌ಗೆ 69.78 ಡಾಲರ್‌ಗೆ ಮಾರಾಟವಾಯಿತು.

ಏಷ್ಯಾದ ಇತರ ಕರೆನ್ಸಿಗಳು ದಿನದ ಆರಂಭಿಕ ವಹಿವಾಟಿನಲ್ಲಿ ಲಾಭದೊಂದಿಗೆ ವಿನಿಮಯಗೊಂಡಿವೆ ಎಂದು ರಿಲಯನ್ಸ್ ಸೆಕ್ಯುರಿಟೀಸ್ ಸಂಶೋಧನಾ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ... ಸರ್ಕಾರದ ಜತೆ ಟ್ವಿಟರ್‌ ಜಟಾಪಟಿ; ನೆಲದ ಕಾನೂನು ಪಾಲಿಸಲು ಕೇಂದ್ರದ ಖಡಕ್ ಸೂಚನೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು