ಗುರುವಾರ , ಮೇ 19, 2022
21 °C

‘ಸುಪ್ರೀಂ’ ಮೆಟ್ಟಿಲೇರಿದ ಫ್ಯೂಚರ್‌ ರಿಟೇಲ್

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಫ್ಯೂಚರ್‌ ರಿಟೇಲ್ ಕಂಪನಿಯನ್ನು ರಿಲಯನ್ಸ್‌ ರಿಟೇಲ್‌ ಜೊತೆ ವಿಲೀನ ಮಾಡುವಂತಿಲ್ಲ ಎಂದು ಸಿಂಗಪುರದ ಮಧ್ಯಸ್ಥಿಕೆ ಕೇಂದ್ರ ನೀಡಿರುವ ಆದೇಶವನ್ನು ತಡೆಹಿಡಿಯುವಂತೆ ಕೋರಿ ಫ್ಯೂಚರ್‌ ರಿಟೇಲ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಈ ಒಪ್ಪಂದವು ಜಾರಿಗೆ ಬರದೆ ಇದ್ದರೆ ತನ್ನ ವ್ಯವಹಾರದ ಮೇಲೆ ಒತ್ತಡ ಹೆಚ್ಚಾಗಲಿದೆ ಎಂದು ಅದು ಕೋರ್ಟ್‌ಗೆ ಹೇಳಿದೆ. ಈ ಕುರಿತು ಪ್ರತಿಕ್ರಿಯೆಗೆ ಅಮೆಜಾನ್‌ ತಕ್ಷಣಕ್ಕೆ ಲಭ್ಯವಾಗಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.