ಬುಧವಾರ, ಸೆಪ್ಟೆಂಬರ್ 22, 2021
29 °C

ಜುಲೈನಲ್ಲಿ ಚಿನ್ನ ಆಮದು ಇಳಿಕೆ

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಲಾಕ್‌ಡೌನ್‌ನಿಂದಾಗಿ ಚಿನ್ನದ ರಿಟೇಲ್‌ ಖರೀದಿ ಕಡಿಮೆಯಾಗಿದ್ದರಿಂದ ಹಾಗೂ ಚಿನ್ನದ ದರ ಗರಿಷ್ಠ ಮಟ್ಟದಲ್ಲಿ ಇರುವುದರಿಂದ ಜುಲೈನಲ್ಲಿ ಚಿನ್ನದ ಆಮದು ಶೇಕಡ 24ರಷ್ಟು ಇಳಿಕೆಯಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಚಿನ್ನದ ದರ ಹೆಚ್ಚಳವಾಗಿರುವ ಕಾರಣ, ಈ ವರ್ಷದ ಜುಲೈನಲ್ಲಿ ಆಮದು ಪ್ರಮಾಣ ಕಡಿಮೆ ಆಗಿದ್ದರೂ, ಒಟ್ಟು ಮೌಲ್ಯದಲ್ಲಿ ಹೆಚ್ಚಳ ಆಗಿದೆ. ಮೌಲ್ಯದ ಲೆಕ್ಕದಲ್ಲಿ ಈ ವರ್ಷದ ಜುಲೈನಲ್ಲಿ ಆಮದಾದ ಚಿನ್ನವು ₹13,350 ಕೋಟಿಗಳಷ್ಟು. ಕಳೆದ ವರ್ಷದ ಜುಲೈನಲ್ಲಿ ₹ 12,825 ಕೋಟಿ ಮೌಲ್ಯದ ಚಿನ್ನ ಆಮದಾಗಿತ್ತು.

ಅಂಕಿ–ಅಂಶ

30 ಟನ್‌ - 2020 ಜುಲೈ

39.66 ಟನ್‌  -2019 ಜುಲೈ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು