ಸೋಮವಾರ, ನವೆಂಬರ್ 23, 2020
22 °C

ಕೈಗಾರಿಕಾ ವಲಯದ ಉತ್ಪಾದನೆ: ಶೇ 0.2ರಷ್ಟು ಅಲ್ಪ ಬೆಳವಣಿಗೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಗಣಿಗಾರಿಕೆ ಮತ್ತು ವಿದ್ಯುತ್‌ ವಲಯದ ಗರಿಷ್ಠ ಬೆಳವಣಿಗೆಯ ಹೊರತಾಗಿಯೂ ದೇಶದ ಕೈಗಾರಿಕಾ ವಲಯದ ಉತ್ಪಾದನೆಯು ಸೆಪ್ಟೆಂಬರ್‌ನಲ್ಲಿ ಶೇ 0.2ರಷ್ಟು ಅಲ್ಪ ಪ್ರಗತಿ ಸಾಧಿಸಿದೆ. 2019ರ ಸೆಪ್ಟೆಂಬರ್‌ನಲ್ಲಿ ಶೇ 4.6ರಷ್ಟು ಕುಸಿತ ಕಂಡಿತ್ತು.

ಕೈಗಾರಿಕಾ ಉತ್ಪಾದನಾ ಸೂಚ್ಯಂಕದದ (ಐಐಪಿ) ಪ್ರಕಾರ ತಯಾರಿಕಾ ವಲಯದ ಉತ್ಪಾದನೆ ಶೇ 0.6ರಷ್ಟು ಇಳಿಕೆ ಆಗಿದೆ ಎಂದು ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.