ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ಫೊಸಿಸ್‌ ಫೌಂಡೇಷನ್‌ನಿಂದ ಧರ್ಮಶಾಲೆ

Last Updated 15 ನವೆಂಬರ್ 2018, 18:46 IST
ಅಕ್ಷರ ಗಾತ್ರ

ಬೆಂಗಳೂರು: ಇನ್ಫೊಸಿಸ್‌ ಫೌಂಡೇಷನ್‌, ಕಲಬುರ್ಗಿಯಲ್ಲಿ ಧರ್ಮಶಾಲೆ ಸ್ಥಾಪಿಸಲು ಕಿದ್ವಾಯಿ ಕ್ಯಾನ್ಸರ್‌ ಸಂಸ್ಥೆ ಜತೆ ಒಪ್ಪಂದ ಮಾಡಿಕೊಂಡಿದೆ.

ಕ್ಯಾನ್ಸರ್‌ಪೀಡಿತರಿಗೆ ಸ್ಥಳಾವಕಾಶ ಕಲ್ಪಿಸಲಿರುವ ಈ ಧರ್ಮಶಾಲೆಯನ್ನು ಬೀದರ್‌, ಯಾದಗಿರಿ, ರಾಯಚೂರು, ಬಳ್ಳಾರಿ ಮತ್ತು ಕಲಬುರ್ಗಿ ಜಿಲ್ಲೆಯವರು ಬಳಸಿಕೊಳ್ಳಬಹುದು. ಕಿದ್ವಾಯಿ ಕ್ಯಾನ್ಸರ್‌ ಸಂಸ್ಥೆಯ ಕಾರ್ಯಚಟುವಟಿಕೆಗಳಿಗೆ ನೆರವಾಗಲು ಫೌಂಡೇಷನ್‌ 2001ರಿಂದಲೂ ಕಾರ್ಯನಿರ್ವಹಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT