ಬೆಂಗಳೂರು: ಐ.ಟಿ. ಸೇವಾ ಕಂಪನಿ ಇನ್ಫೊಸಿಸ್ ಮತ್ತು ರೋಲ್ಸ್ ರಾಯ್ಸ್ ಕಂಪನಿ ಜಂಟಿಯಾಗಿ ನಗರದಲ್ಲಿ ಅಭಿವೃದ್ಧಿಪಡಿಸಿರುವ ‘ವೈಮಾಂತರಿಕ್ಷ ಎಂಜಿನಿಯರಿಂಗ್ ಮತ್ತು ಡಿಜಿಟಲ್ ಇನ್ನೊವೇಷನ್ ಕೇಂದ್ರ’ವನ್ನು ಗುರುವಾರ ಚಾಲನೆ ನೀಡಲಾಯಿತು.
ರೋಲ್ಸ್ ರಾಯ್ಸ್ ಕಂಪನಿಗೆ ಸಂಶೋಧನೆ ಮತ್ತು ಅಭಿವೃದ್ಧಿ ಸೇವೆಗಳನ್ನು ಒದಗಿಸಲು ಈ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಒಪ್ಪಂದದ ಭಾಗವಾಗಿ ಇನ್ಫೊಸಿಸ್ ಮತ್ತು ರೋಲ್ಸ್ ರಾಯ್ಸ್ ಕಂಪನಿಗಳು, ವೈಮಾಂತರಿಕ್ಷ, ಎಂಜಿನಿಯರಿಂಗ್ ಮತ್ತು ಡಿಜಿಟಲ್ ಸೇವೆಗಳ ಸಾಮರ್ಥ್ಯವನ್ನು ಒಗ್ಗೂಡಿಸಲಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.