ನವದೆಹಲಿ: ದೇಶದ ಪ್ರಮುಖ ಐ.ಟಿ. ಸೇವಾ ಕಂಪನಿಗಳಲ್ಲಿ ಒಂದಾಗಿರುವ ಇನ್ಫೊಸಿಸ್‌ನ ಜೂನ್ ತ್ರೈಮಾಸಿಕದ ಲಾಭದ ಪ್ರಮಾಣವು ಶೇಕಡ 22.7ರಷ್ಟು ಹೆಚ್ಚಳವಾಗಿದೆ. ಜೂನ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಕಂಪನಿಯು ಒಟ್ಟು ₹ 5,195 ಕೋಟಿ ನಿವ್ವಳ ಲಾಭ ಗಳಿಸಿದೆ.

ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಕಂಪನಿಯು ₹ 4,233 ಕೋಟಿ ಲಾಭ ಗಳಿಸಿತ್ತು. ಈ ವರ್ಷದ ಜೂನ್ ತ್ರೈಮಾಸಿಕದಲ್ಲಿ ಆದಾಯವು ₹ 27,896 ಕೋಟಿ ಆಗಿದೆ ಎಂದು ಕಂಪನಿಯು ಷೇರು ಮಾರುಕಟ್ಟೆಗೆ ತಿಳಿಸಿದೆ.

‘ನಮ್ಮ ನೌಕರರ ಸಮರ್ಪಣಾ ಮನೋಭಾವ ಮತ್ತು ನಮ್ಮ ಗ್ರಾಹಕರು ನಮ್ಮಲ್ಲಿ ಹೊಂದಿರುವ ವಿಶ್ವಾಸದ ಕಾರಣದಿಂದಾಗಿ ನಾವು ಈ ತ್ರೈಮಾಸಿಕದಲ್ಲಿ ಒಂದು ದಶಕದ ಅವಧಿಯ ಅತ್ಯಂತ ವೇಗದ ಬೆಳವಣಿಗೆ ದಾಖಲಿಸಿದ್ದೇವೆ’ ಎಂದು ಕಂಪನಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕ ಸಲೀಲ್ ಪಾರೇಖ್ ಹೇಳಿದ್ದಾರೆ.

ಇದನ್ನೂ ಓದಿ... ಐಟಿ ಕಾಯ್ದೆ ಸೆಕ್ಷನ್ 66–ಎ ಅಡಿ ಪ್ರಕರಣ ದಾಖಲಿಸದಂತೆ ಕೇಂದ್ರ ಸೂಚನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.