ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ಫಿ ನಿವ್ವಳ ಲಾಭ ₹ 3,802 ಕೋಟಿ

Last Updated 12 ಜುಲೈ 2019, 17:38 IST
ಅಕ್ಷರ ಗಾತ್ರ

ಬೆಂಗಳೂರು: ದೇಶದ ಎರಡನೆ ಅತಿದೊಡ್ಡ ಸಾಫ್ಟ್‌ವೇರ್‌ ರಫ್ತು ಸೇವಾ ಸಂಸ್ಥೆಯಾಗಿರುವ ಇನ್ಫೊಸಿಸ್‌, ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ₹ 3,802 ಕೋಟಿಗಳಷ್ಟು ನಿವ್ವಳ ಲಾಭ ಗಳಿಸಿದೆ.

ಜೂನ್‌ ಅಂತ್ಯಕ್ಕೆ ಸಂಸ್ಥೆಯ ವರಮಾನವು ₹ 21,803 ಕೋಟಿಗಳಷ್ಟಾಗಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿನ ₹ 19,128 ಕೋಟಿಗೆ ಹೋಲಿಸಿದರೆ ಶೇ 13.9ರಷ್ಟು ಏರಿಕೆಯಾಗಿದೆ. ವರ್ಷದ ಹಿಂದೆ ಸಂಸ್ಥೆಯ ನಿವ್ವಳ ಲಾಭವು ₹ 3,612 ಕೋಟಿಗಳಷ್ಟಿತ್ತು.

ಈ ವರ್ಷ ವರಮಾನ ಹೆಚ್ಚಳವು ಶೇ 8.5 ರಿಂದ ಶೇ 10ರಷ್ಟು ಇರಲಿದೆ ಎಂದು ಸಂಸ್ಥೆಯು ಅಂದಾಜಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT