ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ಫೊಸಿಸ್‌ಗೆ ಹೊಸ ಸಿಎಫ್‌ಒ ರಾಯ್‌

Last Updated 20 ಡಿಸೆಂಬರ್ 2018, 20:51 IST
ಅಕ್ಷರ ಗಾತ್ರ

ನವದೆಹಲಿ:ದೇಶದ ಎರಡನೆ ಅತಿದೊಡ್ಡ ಸಾಫ್ಟ್‌ವೇರ್‌ ರಫ್ತು ಸಂಸ್ಥೆಯಾಗಿರುವ ಇನ್ಫೊಸಿಸ್‌ನ ಹೊಸ ಮುಖ್ಯ ಹಣಕಾಸು ಅಧಿಕಾರಿಯಾಗಿ (ಸಿಎಫ್‌ಒ) ನಿಲಂಜನ್‌ ರಾಯ್‌ ಅವರು ನೇಮಕಗೊಂಡಿದ್ದಾರೆ.

ಎಂ. ಡಿ. ರಂಗನಾಥ್‌ ಅವರು ಆಗಸ್ಟ್‌ನಲ್ಲಿ ಇನ್ಫೊಸಿಸ್‌ನ ಸಿಎಫ್‌ಒ ಹುದ್ದೆಗೆ ರಾಜೀನಾಮೆ ನೀಡಿದ್ದರು. ಸದ್ಯಕ್ಕೆ ಭಾರ್ತಿ ಏರ್‌ಟೆಲ್‌ನ ಜಾಗತಿಕ ಸಿಎಫ್‌ಒ ಆಗಿರುವ ರಾಯ್‌ ಅವರ ನೇಮಕವು 2019ರ ಮಾರ್ಚ್‌ 1ರಿಂದ ಜಾರಿಗೆ ಬರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT