ಬುಧವಾರ, ಜುಲೈ 28, 2021
21 °C

ಇನ್ಫಿ: ಸಲೀಲ್‌ ವೇತನ ₹ 46.44 ಕೋಟಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್–19 ಪಿಡುಗು ಕಂಪನಿಯ ಲಾಭದ ಮೇಲೆ ಅಲ್ಪ ಪರಿಣಾಮ ಬೀರಲಿದೆ ಎಂದು ಪ್ರಮುಖ ಮಾಹಿತಿ ತಂತ್ರಜ್ಞಾನ ಕಂಪನಿ ಇನ್ಫೊಸಿಸ್‌ ಹೇಳಿದೆ.

ಕೆಲವು ಗ್ರಾಹಕರು ಸೇವಾ ದರ ಇಳಿಕೆ ಅಥವಾ ವಿನಾಯಿತಿ ಕೇಳುತ್ತಿದ್ದಾರೆ. ಇದರಿಂದಾಗಿ ಲಾಭದಲ್ಲಿ ಅಲ್ಪಮಟ್ಟಿನ ಇಳಿಕೆ ಆಗಬಹುದಷ್ಟೆ ಎಂದಿದೆ.

2019–20ನೇ ಹಣಕಾಸು ವರ್ಷಕ್ಕೆ ಕಂಪನಿಯ ಸಿಇಒ ಸಲೀಲ್‌ ಪಾರೇಖ್‌ ಅವರು ₹ 46.44 ಕೋಟಿ ವೇತನ ಪಡೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು