ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಎಸ್‌ಟಿ: ಬಾಕಿ ಮೊತ್ತಕ್ಕಷ್ಟೇ ಬಡ್ಡಿದರ

Last Updated 15 ಫೆಬ್ರುವರಿ 2020, 19:45 IST
ಅಕ್ಷರ ಗಾತ್ರ

ನವದೆಹಲಿ: ಜಿಎಸ್‌ಟಿ ಪಾವತಿಸುವಲ್ಲಿ ವಿಳಂಬವಾದಾಗ, ಆ ಮೊತ್ತಕ್ಕಷ್ಟೇ ಬಡ್ಡಿದರ ಕಟ್ಟಬೇಕಾಗುತ್ತದೆ. ಈ ಸಂಬಂಧ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದು ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್‌ನ ಕೇಂದ್ರೀಯ ಮಂಡಳಿ ತಿಳಿಸಿದೆ.

ಇದಕ್ಕೂ ಮೊದಲು ಸರಾಸರಿ ತೆರಿಗೆ ಮೊತ್ತದ ಆಧಾರದ ಮೇಲೆ ಬಾಕಿ ಮೊತ್ತಕ್ಕೆ ಬಡ್ಡಿದರ ವಿಧಿಸಲಾಗುತ್ತಿತ್ತು. ಇನ್ನುಮುಂದೆ ಎಷ್ಟು ಮೊತ್ತ ತಡವಾಗಿ ಪಾವತಿಸಲಾಗುವುದೋ ಅದಕ್ಕೆ ಮಾತ್ರವೇ ಬಡ್ಡಿದರ ಲೆಕ್ಕಹಾಕಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT