ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಣ್ಣ ಉಳಿತಾಯಗಳ ಬಡ್ಡಿದರ ಬದಲಿಲ್ಲ

Last Updated 31 ಡಿಸೆಂಬರ್ 2020, 20:23 IST
ಅಕ್ಷರ ಗಾತ್ರ
ADVERTISEMENT
""

ನವದೆಹಲಿ: ಕೇಂದ್ರ ಸರ್ಕಾರವು ಜನವರಿ–ಮಾರ್ಚ್‌ ತ್ರೈಮಾಸಿಕಕ್ಕೆ ವಿವಿಧ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

2020ರ ಅಕ್ಟೋಬರ್‌–ಡಿಸೆಂಬರ್‌ ತ್ರೈಮಾಸಿಕದಲ್ಲಿ ಇದ್ದ ಬಡ್ಡಿ ದರಗಳೇ ಮುಂದುವರಿಯಲಿವೆ ಎಂದು ಹಣಕಾಸು ಸಚಿವಾಲಯವು ಗುರುವಾರ ಅಧಿಸೂಚನೆ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT