ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಗಿತು ₹ 3 ಲಕ್ಷ ಕೋಟಿ ಸಂಪತ್ತು

Last Updated 27 ಫೆಬ್ರುವರಿ 2021, 18:02 IST
ಅಕ್ಷರ ಗಾತ್ರ

ಬೆಂಗಳೂರು: ದೇಶದ ಷೇರುಪೇಟೆಗಳ ವಾರದ ವಹಿವಾಟು ನಕಾರಾತ್ಮಕವಾಗಿ ಅಂತ್ಯವಾಗಿದ್ದು, ಹೂಡಿಕೆದಾರರ ಸಂಪತ್ತು ₹ 3.17 ಲಕ್ಷ ಕೋಟಿಗಳಷ್ಟು ಕರಗಿದೆ. ಇದರಿಂದ ಷೇರುಪೇಟೆಯ ಬಂಡವಾಳ ಮೌಲ್ಯ ₹ 200.81 ಲಕ್ಷ ಕೋಟಿಗಳಿಗೆ ಇಳಿಕೆಯಾಗಿದೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು ಫೆಬ್ರುವರಿ 19 ರಿಂದ 26ರವರೆಗಿನ ವಹಿವಾಟಿನಲ್ಲಿ 1,799 ಅಂಶಗಳಷ್ಟು ಇಳಿಕೆ ಕಂಡು, 40,099 ಅಂಶಗಳಿಗೆ ತಲುಪಿದೆ. ಶುಕ್ರವಾರದ ವಹಿವಾಟಿನಲ್ಲಿ ಸೂಚ್ಯಂಕ 1900 ಅಂಶ ಕುಸಿತ ಕಂಡಿದ್ದರಿಂದ ಒಂದೇ ದಿನದಲ್ಲಿ ಹೂಡಿಕೆದಾರರ ಸಂಪತ್ತಿನಲ್ಲಿ ₹ 5.3 ಲಕ್ಷ ಕೋಟಿ ಕರಗಿತ್ತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 452 ಅಂಶಗಳ ಇಳಿಕೆ ಕಂಡು 14,529 ಅಂಶಗಳಿಗೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT