ಸೋಮವಾರ, ಫೆಬ್ರವರಿ 24, 2020
19 °C

ಐಒಸಿ: ಚಿತ್ರದುರ್ಗದಲ್ಲಿ ಟರ್ಮಿನಲ್‌ಸ್ಥಾಪನೆಗೆ ₹500 ಕೋಟಿ ಹೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ಚಿತ್ರದುರ್ಗದಲ್ಲಿ ₹500 ಕೋಟಿ ಬಂಡವಾಳ ಹೂಡಿಕೆ ಮಾಡಲು ಮುಂದಾಗಿದೆ.

120 ಎಕರೆ ಪ್ರದೇಶದಲ್ಲಿ ಸಾಮಾನ್ಯ ಬಳಕೆ ಸೌಲಭ್ಯದಡಿ (ಸಿಯುಎಫ್) ಪೆಟ್ರೋಲಿಯಂ ಉತ್ಪನ್ನಗಳನ್ನು ಸ್ವೀಕರಿಸುವ, ದಾಸ್ತಾನು ಮಾಡುವ ಮತ್ತು ವಿತರಿಸುವ ಟರ್ಮಿನಲ್ (ಪಿಒಎಲ್) ಸ್ಥಾಪಿಸಲಿದೆ.

ಹುಬ್ಬಳ್ಳಿಯಲ್ಲಿ ನಡೆದ ‘ಇನ್ವೆಸ್ಟ್ ಕರ್ನಾಟಕ’ ಸಮಾವೇಶದಲ್ಲಿ ‘ಐಒಸಿ’ಯ ಕರ್ನಾಟಕದ ಮುಖ್ಯಸ್ಥ ಡಿ.ಎಲ್. ಪ್ರಮೋದ್ ಮತ್ತು ರಾಜ್ಯ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಒಪ್ಪಂದಕ್ಕೆ ಸಹಿ ಹಾಕಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು