ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡಿಯನ್‌ ಆಯಿಲ್‌ ಲಾಭ ಮೂರು ಪಟ್ಟು ಹೆಚ್ಚಳ

Last Updated 30 ಜುಲೈ 2021, 17:24 IST
ಅಕ್ಷರ ಗಾತ್ರ

ನವದೆಹಲಿ: ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ (ಐಒಸಿ) ಜೂನ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ₹ 5,941 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಕಂಪನಿ ಗಳಿಸಿದ್ದ ₹ 1,910 ಕೋಟಿ ಲಾಭಕ್ಕೆ ಹೋಲಿಸಿದರೆ ಇದು ಮೂರು ಪಟ್ಟು ಜಾಸ್ತಿ.

ಇದರಿಂದಾಗಿ ಕಂಪನಿಯ ಪ್ರತಿ ಷೇರಿಗೆ ₹ 6.47ರಷ್ಟು ಲಾಭ ಸಿಕ್ಕಂತಾಗಿದೆ ಎಂದು ಐಒಸಿ ಷೇರುಪೇಟೆಗೆ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT