ಮಂಗಳವಾರ, ಮೇ 17, 2022
25 °C

ಐಒಸಿಎಲ್‌: ಕಾರ್ಯನಿರ್ವಾಹಕ ನಿರ್ದೇಶಕರಾಗಿ ಶೈಲೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಇಂಡಿಯನ್ ಆಯಿಲ್ ಕಾರ್ಪೊರೇಷನ್‌ ಲಿಮಿಟೆಡ್‌ನ (ಐಒಸಿಎಲ್‌) ದಕ್ಷಿಣ ವಲಯದ ಪ್ರಾದೇಶಿಕ ಸೇವೆಗಳ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕೆ. ಶೈಲೇಂದ್ರ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ತಮಿಳುನಾಡು ಮತ್ತು ಪುದುಚೇರಿ, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಕೇರಳ ಹಾಗೂ ಲಕ್ಷದ್ವೀಪದ ಇಂಡಿಯನ್ ಆಯಿಲ್ ಕಂಪನಿಯ ದಕ್ಷಿಣ ವಲಯದ ವ್ಯಾಪ್ತಿಯಲ್ಲಿ ಬರುತ್ತವೆ.

ಮಾನವ ಸಂಪನ್ಮೂಲ, ಹಣಕಾಸು, ಎಲ್‌ಪಿಜಿ ಮತ್ತು ಇಂಧನ ಸಾಗಣೆ, ಒಪ್ಪಂದಗಳು, ಗುಣಮಟ್ಟ ನಿಯಂತ್ರಣ ಸೇರಿದಂತೆ ಪ್ರಮುಖ ವಿಭಾಗಗಳ ಪ್ರಾದೇಶಿಕ ಉಸ್ತುವಾರಿ ಹೊಣೆಯನ್ನೂ ಶೈಲೇಂದ್ರ ಹೊತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು