ನವದೆಹಲಿ: ಭಾರತೀಯ ರೈಲ್ವೆ ಕೇಟರಿಂಗ್ ಆ್ಯಂಡ್ ಟೂರಿಸಂ ಕಾರ್ಪ್ನಲ್ಲಿನ (ಐಆರ್ಸಿಟಿಸಿ) ಶೇಕಡ 15ರಿಂದ ಶೇ 20ರಷ್ಟು ಷೇರುಗಳನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಐಆರ್ಸಿಟಿಸಿಯಲ್ಲಿ ಕೇಂದ್ರವು ಈಗ ಶೇ 87.40ರಷ್ಟು ಷೇರುಗಳನ್ನು ಹೊಂದಿದೆ. ಸೆಬಿ ರೂಪಿಸಿರುವ ಸಾರ್ವಜನಿಕರು ಹೊಂದಿರಬೇಕಾದ ಪಾಲಿಗೆ ಸಂಬಂಧಿಸಿದ ನಿಯಮ ಪಾಲಿಸಬೇಕು ಎಂದಾದಲ್ಲಿ ಸರ್ಕಾರವು ತನ್ನ ಪಾಲನ್ನು ಶೇ 75ರಷ್ಟಕ್ಕೆ ತಗ್ಗಿಸಬೇಕಿದೆ.

ಭಾರತೀಯ ರೈಲ್ವೆಯಲ್ಲಿ ಆಹಾರ ಪೂರೈಕೆ ಸೇವೆ, ಆನ್ಲೈನ್ ಮೂಲಕ ರೈಲ್ವೆ ಟಿಕೆಟ್ ಕಾಯ್ದಿರಿಸುವ ಸೇವೆ ಹಾಗೂ ರೈಲು ನಿಲ್ದಾಣಗಳಲ್ಲಿ ಪ್ಯಾಕ್ ಮಾಡಿದ ಕುಡಿಯುವ ನೀರಿನ ಪೂರೈಕೆಯ ಹೊಣೆಯನ್ನು ಐಆರ್ಸಿಟಿಸಿಗೆ ಮಾತ್ರ ನೀಡಲಾಗುತ್ತದೆ. ಈ ಕಂಪನಿಯು 2019ರ ಅಕ್ಟೋಬರ್ನಲ್ಲಿ ಮೊದಲ ಬಾರಿಗೆ ಷೇರು ಮಾರುಕಟ್ಟೆ ಪ್ರವೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.