ಇದೇ ತಿಂಗಳಲ್ಲಿ ಐಆರ್‌ಎಫ್‌ಸಿ ಐಪಿಒ
ನವದೆಹಲಿ: ಭಾರತೀಯ ರೈಲ್ವೆ ಹಣಕಾಸು ನಿಗಮವು (ಐಆರ್‌ಎಫ್‌ಸಿ) ತನ್ನ ಷೇರುಗಳನ್ನು ಸಾರ್ವಜನಿಕರ ಖರೀದಿಗೆ (ಐಪಿಒ) ಈ ತಿಂಗಳಲ್ಲಿಯೇ ಮುಕ್ತವಾಗಿಸುವ ಸಾಧ್ಯತೆ ಇದೆ.
ಒಟ್ಟು ಅಂದಾಜು ₹4,600 ಕೋಟಿ ಮೌಲ್ಯದ ಐಪಿಒ ಇದಾಗಿರಲಿದೆ. ಸರ್ಕಾರಿ ಸ್ವಾಮ್ಯದ ಬ್ಯಾಂಕೇತರ ಹಣಕಾಸು ಸಂಸ್ಥೆಯೊಂದು ಐಪಿಒ ಮೂಲಕ ಬಂಡವಾಳ ಸಂಗ್ರಹಿಸುತ್ತಿರುವುದು ಇದೇ ಮೊದಲು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.