ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಟಿಸಿ ಲಾಭ ಶೇ 33ರಷ್ಟು ಏರಿಕೆ

Last Updated 2 ಆಗಸ್ಟ್ 2022, 16:08 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಜೂನ್‌ ತ್ರೈಮಾಸಿಕದಲ್ಲಿ ಐಟಿಸಿ ಲಿಮಿಟೆಡ್ ಕಂಪನಿಯ ನಿವ್ವಳ ಲಾಭದ ಪ್ರಮಾಣದಲ್ಲಿ ಶೇಕಡ 33.46ರಷ್ಟು ಏರಿಕೆ ಆಗಿದೆ. ಹಿಂದಿನ ವರ್ಷದ ಜೂನ್ ತ್ರೈಮಾಸಿಕದಲ್ಲಿ ಕಂಪನಿಯು ₹ 3,343 ಕೋಟಿ ಲಾಭ ಗಳಿಸಿತ್ತು.

ಕಾರ್ಯಾಚರಣೆ ವರಮಾನವು ಶೇ 39.25ರಷ್ಟು ಹೆಚ್ಚಳ ಕಂಡು ₹ 19,831 ಕೋಟಿಗೆ ತಲುಪಿದೆ. ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಕಾರ್ಯಾಚರಣೆ ವರಮಾನವು ₹ 14,240 ಕೋಟಿ ಆಗಿತ್ತು ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ. ‘ಕಂಪನಿಯ ಎಲ್ಲ ವಹಿವಾಟುಗಳಲ್ಲಿಯೂ ಉತ್ತಮ ಸಾಧನೆ ಸಾಧ್ಯವಾಗಿದೆ’ ಎಂದು ಅದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT