ಬೆಂಗಳೂರು: ಟಾಟಾ ಮೋಟರ್ಸ್ ಮಾಲೀಕತ್ವದ ಐಷಾರಾಮಿ ಕಾರು ತಯಾರಿಕಾ ಕಂಪನಿ ಜಾಗ್ವಾರ್ ಲ್ಯಾಂಡ್ ರೋವರ್ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಥಿಯರಿ ಬೊಲೋರ್ ತಮ್ಮ ಸ್ಥಾನಕ್ಕೆ ವೈಯಕ್ತಿಕ ಕಾರಣಗಳಿಂದಾಗಿ ರಾಜೀನಾಮೆ ನೀಡಲಿದ್ದಾರೆ.
ಮಧ್ಯಂತರ ಅವಧಿಗೆ ಆ್ಯಡ್ರಿಯನ್ ಮಾರ್ಡೆಲ್ ಅವರು ಸಿಇಒ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಕಂಪನಿ ಹೇಳಿದೆ.