ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌ನಿಂದ ಹೆಚ್ಚಿನ ಬಡ್ಡಿ ದರ

Last Updated 6 ಮಾರ್ಚ್ 2023, 18:53 IST
ಅಕ್ಷರ ಗಾತ್ರ

ಬೆಂಗಳೂರು: ಜನ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌ ತನ್ನ ಐದನೇ ವರ್ಷಾಚರಣೆಯ ಅಂಗವಾಗಿ ಸೀಮಿತ ಅವಧಿಗೆ ವಿಶೇಷವಾದ ನಿಶ್ಚಿತ ಠೇವಣಿ (ಎಫ್‌.ಡಿ) ದರಗಳನ್ನು ಘೋಷಿಸಿದೆ.

ಹೊಸ ನಿಶ್ಚಿತ ಠೇವಣಿ ದರಗಳಲ್ಲಿ, 500 ದಿನಗಳ ಅವಧಿಗೆ ಗ್ರಾಹಕರಿಗೆ ಶೇ 8.15ರಷ್ಟು ಮತ್ತು ಹಿರಿಯ ನಾಗರಿಕರಿಗೆ ಶೇ 8.85ರಷ್ಟು ಬಡ್ಡಿ ಸಿಗಲಿದೆ. ಈ ಕೊಡುಗೆಯು ಮಾರ್ಚ್‌ 31ರವರೆಗೆ ಜಾರಿಯಲ್ಲಿ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ. ಹಾಲಿ ಮತ್ತು ಹೊಸ ಗ್ರಾಹಕರಿಗೆ ಈ ದರಗಳು ಅನ್ವಯಿಸಲಿವೆ ಎಂದು ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT