ಬೆಂಗಳೂರು: 2025–26ರ ಆರ್ಥಿಕ ವರ್ಷದಲ್ಲಿ ದಿ ಜನತಾ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ₹14.75 ಕೋಟಿ ಲಾಭ ಗಳಿಸಿದೆ.

ರಾಜ್ಯದ ಪ್ರಮುಖ ಪಟ್ಟಣ ಸಹಕಾರ ಬ್ಯಾಂಕ್ಗಳಲ್ಲಿ ಒಂದಾದ ದಿ ಜನತಾ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಮಲ್ಲೇಶ್ವರದಲ್ಲಿ ಕೇಂದ್ರ ಕಚೇರಿ ಹೊಂದಿದ್ದು, ನಗರದ ವಿವಿಧೆಡೆ 7 ಶಾಖೆಗಳ ಮೂಲಕ ಬ್ಯಾಂಕಿಂಗ್ ವ್ಯವಹಾರ ನಡೆಸುತ್ತಿದೆ. ಬ್ಯಾಂಕ್ನ ನಿವ್ವಳ ಲಾಭ ₹11.45 ಕೋಟಿ ಆಗಿದ್ದು, ವಸೂಲಾಗದ ಸಾಲದ ಪ್ರಮಾಣ ಶೂನ್ಯಕ್ಕೆ ಇಳಿದಿದೆ ಎಂದು ಬ್ಯಾಂಕ್ನ ಅಧ್ಯಕ್ಷ ಸಿ.ಎಲ್.ಮರಿಗೌಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮಾರ್ಚ್ 31ರಂತೆ ಬ್ಯಾಂಕ್ನ ಸ್ವಂತ ಬಂಡವಾಳ ₹158.33 ಕೋಟಿಯಷ್ಟಾ ಗಿದ್ದು, ಠೇವಣಿ ₹647 ಕೋಟಿಯಾಗಿದೆ. ಬ್ಯಾಂಕ್ನ ಒಟ್ಟು ವ್ಯವಹಾರ ₹1,089 ಕೋಟಿಯಾಗಿದೆ ಎಂದು ಬ್ಯಾಂಕ್ನ ಮುಖ್ಯಕಾರ್ಯನಿರ್ವಹಣಾಧಿ ಕಾರಿ ವಿನೋದ ಶಿವರಾಮಯ್ಯ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.