ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಟ್‌ ಏರ್‌ವೇಸ್‌ ಖರೀದಿ: ಟಾಟಾ ಸ್ಪಷ್ಟನೆ

Last Updated 16 ನವೆಂಬರ್ 2018, 18:06 IST
ಅಕ್ಷರ ಗಾತ್ರ

ಮುಂಬೈ: ನಷ್ಟದಲ್ಲಿರುವ ಜೆಟ್‌ ಏರ್‌ವೇಸ್‌ ಸ್ವಾಧೀನಪಡಿಸಿಕೊಳ್ಳುವ ಬಗ್ಗೆ ಆಸಕ್ತಿ ಹೊಂದಿರುವುದಾಗಿ ತಿಳಿಸಿರುವ ಟಾಟಾ ಸನ್ಸ್‌, ಈ ಬಗ್ಗೆ ಇದುವರೆಗೆ ಸ್ಪಷ್ಟರೂಪದ ಪ್ರಸ್ತಾವ ಮುಂದಿಟ್ಟಿಲ್ಲ. ಚರ್ಚೆ ಪ್ರಾಥಮಿಕ ಸ್ವರೂಪದಲ್ಲಷ್ಟೇ ಇದೆ ಎಂದು ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT